ಶರಣಪ್ಪ, ಅನಂತಕಲಾ, ಕೃಷ್ಣ ನಾಯಕ, ನಿಸರ್ಗ, ಸಿದ್ದಾರ್ಥ, ಶಶಿಕಲಾ ಮೃತಪಟ್ಟವರು.ಅದ್ವಿಕಾ ಮತ್ತು ಶ್ರೀ ನಿಧಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಸುಟ್ಟಿರುವ ಕಾರಣ ಮುಖ ಗುರುತಿಸಲಾಗದಷ್ಟು ಕರಕಲಾಗಿದೆ. ಕಾರಿನಲ್ಲಿ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು ಎಂದು ಎಸ್ಪಿ ಪೃಥ್ವಿಕ್ ಶಂಕರ್ ಹೇಳಿದರು. ಅಪಘಾತದಲ್ಲಿ ಮೃತಪಟ್ಟವರು ರಾಯಚೂರು ಜೆಲ್ಲೆಯ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ.(ಏಜೆನ್ಸೀಸ್)