ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್‌ಡಿ ಸಂಖ್ಯೆ ಇರುವ ಪ್ರವರ್ಗ-ಎ, ಬಿ ಮತ್ತು ಸಿ ಎಂದು ಮುದ್ರಿತವಾಗಿರುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ಅರ್ಜಿಯ ಪೋರ್ಟಲ್ ನಲ್ಲಿ ಎಡಿಟಿಂಗ್ ಮಾಡುವ ಸಂಖ್ಯೆಯನ್ನು ದಾಖಲಿಸಬೇಕು. ಆರ್‌ಡಿ ಸಂಖ್ಯೆ ನಮೂದಿಸದಿದ್ದರೆ ಸೀಟು ಹಂಚಿಕೆಗೆ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.