

ಪ್ರಮುಖ ಮುಖ್ಯಾಂಶಗಳು
ಬ್ರಿಟನ್‌ನಲ್ಲಿ ಒಂದು ವರ್ಷದ ಸ್ನಾತಕೋತ್ತರ ಪದವಿಯನ್ನು ಉಚಿತವಾಗಿ ವ್ಯಾಸಂಗ ಮಾಡಲು ಆಸಕ್ತಿ ಹೊಂದಿರುವ ಕರ್ನಾಟಕದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಮತ್ತು ಬ್ರಿಟಿಷ್ ಹೈಕಮಿಷನ್ 2027-28ನೇ ಸಾಲಿನ ’ಚಿವನಿಂಗ್-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿವೇತನ’ ಯೋಜನೆಗಾಗಿ ಅರ್ಹ ವಿದ್ಯಾರ್ಥಿನಿಯರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.