ಎಸ್.ಐ.ಆರ್‌ ಕಾರ್ಯ ವೀಕ್ಷಿಸಿದ ಮುಖ್ಯ ಚುನಾವಣಾಧಿಕಾರಿ

,
,
Published on
ಕಲಬುರಗಿ: ಕಲಬುರಗಿ ಜಿಲ್ಲೆಯ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಲು ಸೋಮವಾರ ಬೀದರನಿಂದ ಕಲಬುರಗಿಗೆ ಆಗಮಿಸುವ ಮಾರ್ಗ ಮಧ್ಯೆ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್‌ ಗ್ರಾಮದಲ್ಲಿನ ಮತಗಟ್ಟೆಯೊಂದಕ್ಕೆ ಕರ್ನಾಟಕ‌ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ಅವರು ಭೇಟಿ ನೀಡಿ ಎಸ್.ಐ.ಆರ್ ಕಾರ್ಯ ವೀಕ್ಷಿಸಿದರು.
ಸಹಾಯಕ ಆಯುಕ್ತರಾದ ಸಾಹಿತ್ಯ ಅಲದಕಟ್ಟಿ, ತಹಶೀಲ್ದಾರ ಮೊಹಮ್ಮದ್ ಮೋಹಸೀನ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net