ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಲ್ ಅಹಿರೇ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್.ಗೊರವರ, ಬೀಳಗಿ ತಹಸೀಲ್ದಾರ ವಿನೋದ ಹತ್ತಳ್ಳಿ, ಆರ್‌ಎ್ಒಗಳಾದ ಅಮತ ಗಂಡೋಶಿ, ರಾಜೇಶ ಪಾಟೀಲ, ಬಿ.ಜಿ. ಕಮತರ, ಅಶೋಕ ರಾಠೋಡ, ಎಸಿಎ್ಗಳಾದ ಸೆಲಬರಾಜ ನಾಯ್ಕರ, ಪ್ರದೀಪ ರಾಠೋಡ, ಹಾಗೂ ಸ್ಥಳೀಯರಾದ ಹನಮಂತ ಕಾಖಂಡಕಿ, ಶ್ರೀಶೈಲ ಸೂಳಿಕೇರಿ, ಯಮನಪ್ಪ ರೊಳ್ಳಿ ಮತ್ತಿತರರು ಇದ್ದರು.