ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕ ಎಚ್.ಕೆ.ಗೋವಿಂದರಾಜು, ಬಾಲ ಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ಎಚ್.ಪಿ.ಮಲ್ಲಿಕಾರ್ಜುನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯೋಜಕ ಉಮೇಶ್, ಪೊಲಿಸ್‌ಇಲಾಖೆಯ ಪ್ರಮೋದ್ , ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಮೋಹನ್, ಜೂನಿಯರ್ ಹೆಲ್ತ್ ಇನ್‌ಸ್ಪೆಕ್ಟರ್ ಭರತ್ ಇತರರಿದ್ದರು.