ಶನಿವಾರ ನಗರದಲ್ಲಿ ಎಚ್.ಕೆ.ಇ. ಸಂಸ್ಥೆ, ಎಸ್.ಎ.ಸಿ ಆಡಿಟೋರಿಯಂನಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಕರ್ನಾಟಕ ಉಚ್ಚ ನ್ಯಾಯಾಲಯ, ಕಲಬುರಗಿ ವಿಭಾಗೀಯ ಪೀಠ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098/112, ಹಾಗೂ ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆಯ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.