ದೊಡ್ಡಬಳ್ಳಾಪುರ ತಹಸೀಲ್ದಾರ್ ಮಲ್ಲಪ್ಪ, ಇಒ ಮುನಿರಾಜು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮೀ, ತಾಲೂಕು ಆರೋಗ್ಯಾಧಿಕಾರಿ ಡಾ.ಶಾರದಾ, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್, ಯುವಸಂಚಲನಾ ಟ್ರಸ್ಟ್ ಅಧ್ಯಕ್ಷ ಚಿದಾನಂದ ಮೂರ್ತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಇದ್ದರು.