

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದ 400 ಪಶುವೈದ್ಯ ಅಧಿಕಾರಿಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆಯೋಗದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಗುರುವಾರ ಸಿಐಡಿ ವಿಚಾರಣೆಗೆ ಹಾಜರಾಗಿದ್ದರು.
ಸಿಸಿ ಕ್ಯಾಮರಾ ದೃಶ್ಯವಾಳಿ ಡಿಲೀಟ್