

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ನಿತ್ಯ ಅನೇಕ ಶಾಸಕರು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದರು. ನಮಗೂ ಸಮಯ ಕೊಡಿ ಎಂದು ಕೇಳುತ್ತಿದ್ದರು. ಹೀಗಾಗಿ ಇವತ್ತೇ ಶಾಸಕರೊಂದಿಗೆ ಸಿಎ ಸಭೆ ಮಾಡುತ್ತಿದ್ದಾರೆ. ಶಾಸಕರ ಸಮಸ್ಯೆ ಕೇಳಿ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದರು.
ಇಂದೇ ಸಭೆ