ನಂತರ ಚಿತ್ತಾಪುರ ತಾಲೂಕಿನ ಶ್ರೀಕ್ಷೇತ್ರ ಸೂಗೂರ(ಎನ್) ದಲ್ಲಿ ಸಚ್ಚಿದಾನಂದ, ನಿತ್ಯ ನಿರಂಜನ ಮೂರ್ತಿ, ಸ್ವಯಂಸಿದ್ಧ ಶರಣರು, ಮಹಾತ್ಮ ಶ್ರೀ ಭೋಜಲಿಂಗೇಶ್ವರ ಸಿದ್ಧ ಸಂಸ್ಥಾನ ಮಠದ ವತಿಯಿಂದ ಆಯೋಜಿಸಿರುವ ಭೋಜಲಿಂಗೇಶ್ವರ ನೂತನ ದೇವಸ್ಥಾನ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ, ನೂತನ ಬೆಳ್ಳಿ ರಥೋತ್ಸವ ಚಾಲನೆ ಹಾಗೂ ಕಲ್ಯಾಣ ಮಂಟಪದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.