ಸಭೆಯಲ್ಲಿ ಎಸ್ಪಿ ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತೆ ಆಲದಕಟ್ಟಿ, ಸೇಡಂ ಸಹಾಯಕ ಆಯುಕ್ತ ಪ್ರಭು ರಡ್ಡಿ, ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಹಳ್ಳಿ, ಸಂಚಾರ ಪೊಲೀಸ್ ಇನ್ಸಪೆಕ್ಟರ್ ಶಕೀಲ್ ಅಂಗಡಿ ಯುನೈಟೆಡ್ ಇನ್ಸೂರೆನ್ಸ್, ಕಂಪನಿಯ ಅಧಿಕಾರಿ ರಾಜೀವ ರೆಡ್‍ಕ್ರಾಸ್ ಪರವಾಗಿ ರವೀಂದ್ರ ಶಾಬಾದಿ, ಉಪಸ್ಥಿತರಿದ್ದರು.