

ಪ್ರಮುಖ ಮುಖ್ಯಾಂಶಗಳು
"ದೇಶದಲ್ಲಿಯೇ ಅತಿಹೆಚ್ಚು ಸಾಕ್ಷರತೆ ಹೊಂದಿರುವ ಕೇರಳದಲ್ಲಿ ಕನಿಷ್ಠ ತೇರ್ಗಡೆ ಅಂಕ ಶೇ.30 ಇದೆ. ಕೇಂದ್ರ ಮತ್ತು ಇತರೆ ರಾಜ್ಯಗಳ ಪಠ್ಯಕ್ರಮದಲ್ಲಿಯೂ ಶೇ.33ಇದೆ. ಹೀಗಿರುವಾಗ ನಮ್ಮ ಮಕ್ಕಳನ್ನು ಏಕೆ ಅವಕಾಶವಂಚಿತರನ್ನಾಗಿಸಬೇಕು ಎಂದು ಪ್ರಶ್ನಿಸಿದ ಸಚಿವರು, ರಾಜ್ಯದಲ್ಲಿ ನಮ್ಮ ಕೆಲಸಗಳನ್ನು ನಮ್ಮ ಮಕ್ಕಳಿಗೇ ದೊರೆಯುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದರು.