ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ಎಐಡಿವೈಒ ಜಿಲ್ಲಾಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಜಂಟಿ ಕಾರ್ಯದರ್ಶಿ ಅಶೋಕ ದೇಸಾಯಿ, ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ, ಜಂಟಿ ಕಾರ್ಯದರ್ಶಿ ಶಿವರಂಜನಿ ಎಸ್.ಬಿ, ವಿವಿಧ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, ರೈತರು, ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.