ಕಾರ್ಯಕ್ರಮದಲ್ಲಿ ಸಿದ್ಧರಬೆಟ್ಟ ಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಲೋಕಾಪುರ ಹಿರೇಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ಕರ್ನಾಟಕ ಬ್ಯಾಂಕ್ ಎಜಿಎಂ ಕೆ.ಆರ್. ಅಜಿತ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯು.ಎಂ. ಬಸವರಾಜ್, ಕಾರ್ಯದರ್ಶಿ ಪ್ರಭುದೇವ ಕಲ್ಮಠ, ಕನ್ನಡಪರ ಹೋರಾಟಗಾರ ಪಾಲನೇತ್ರ ಮತ್ತಿತರರು ಉಪಸ್ಥಿತರಿದ್ದರು.