೨ಎ ಅಡಿ ಉದ್ಯೋಗ ಮೀಸಲಾತಿ ಪರಿಗಣಿಸಿ

ಸುರಪುರ ಹೈಕೋಟ್ ಆದೇಶದಂತೆ ಬಣಜಿಗ ಸಮುದಾಯವನ್ನು ಗ್ರೂಪ್ ಬಿ ಅಡಿಯಲ್ಲಿ ಮರು ವರ್ಗೀಕರಿಸಿ ಉಚ್ಚ ನ್ಯಾಯಾಲಯದ ಆದೇಶದ ಪ್ರಕಾರನ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವಂತೆ ಸಂಬAಧಪಟ್ಟ ಇಲಾಖೆಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಆಗ್ರಹಿಸಿದರು. ಈ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿ ಮಾತನಾಡಿದ ಕಾರ್ಯಕರ್ತರು, ಬಣಜಿಗ ಸಮುದಾಯವನ್ನು ಉದ್ಯೋಗ ಮೀಸಲಾತಿಗಾಗಿ ಪ್ರವರ್ಗ ೨ಎ (ಗ್ರೂಪ್ ಬಿ) ಅಡಿ ಪರಿಗಣಿಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಜಿಲ್ಲೆಯ ಕೊಳ್ಳೆಗಾಲದ ಬಣಜಿಗ ಸಮುದಾಯದ ಶಿಕ್ಷಕಿಯೊಬ್ಬರು ಹೂಡಿದ್ದ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕ ಸದಸ್ಯ ಪೀಠವು ಮಹತ್ವದ ತೀರ್ಪು ನೀಡಿದೆ. ಬಣಜಿಗ ಸಮುದಾಯವನ್ನು ಉದ್ಯೋಗದ ಮೀಸಲಾತಿಗಾಗಿ ಪ್ರವರ್ಗ ಡಿ. ಹಾಗೂ ಶಿಕ್ಷಣದ ಉದ್ದೇಶಕ್ಕಾಗಿ ಪ್ರವರ್ಗ ಬಿ ಅಡಿಯಲ್ಲಿ ವರ್ಗೀಕರಿಸಿರುವುದು ಸಂವಿಧಾನ ಪರಿಚ್ಛೇದದ ಉಲ್ಲಂಘಟನೆಯಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅದಕ್ಕಾಗಿ ಸಂವಿಧಾನ ಪರಿಚ್ಛೇದ ೧೬(೪) ರ ಅಡಿ ಸಮುದಾಯವನ್ನು ಗ್ರೂಪ್ ಡಿ ಬದಲಿಗೆ ಗ್ರೂಪ್ ಬಿ ಅಡಿಯಲ್ಲಿ ಮರು ವರ್ಗೀಕರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದೆ ಎಂದರು. ನಮ್ಮ ಬಣಜಿಗ ಸಮುದಾಯದವರು ಶೈಕ್ಷಣಿಕವಾಗಿ ಅತಿ ಹಿಂದುಳಿದಿದ್ದು ಪ್ರಸ್ತುತ ಇರುವ ಗೊಂದಲಕಾರಿ ವರ್ಗೀಕರಣದಿಂದಾಗಿ ಸರ್ಕಾರಿ ನೇಮಕಾತಿಯಲ್ಲಿ ಉದ್ಯೋಗದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ಸಂವಿಧಾನದ ಸದಾಶಯಕ್ಕೆ ವ್ಯತಿರಿಕ್ತವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ತಕ್ಷಣ ಮಧ್ಯ ಪ್ರವೇಶಿಸಿ ಹೈಕೋರ್ಟ್ ಆದೇಶದಂತೆ ಬಣಜಿಗ ಸಮುದಾಯವನ್ನು ೧೬(೪) ಅಡಿಯಲ್ಲಿ ಗ್ರೂಪ್ ಡಿ ಬದಲಿಗೆ ಗ್ರೂಪ್ ಬಿ ಅಡಿಯಲ್ಲಿ ಮರು ವರ್ಗೀಕರಿಸಿ ಉಚ್ಚ ನ್ಯಾಯಾಲಯದ ಆದೇಶದ ಪ್ರಕಾರ ಬಣಜಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸಂಬAಧಪಟ್ಟ ಇಲಾಖೆಗೆ ಸೂಕ್ತ ಆದೇಶ ನೀಡಬೇಕು ಎಂದು ಒತ್ತಾಯಿಸಿದರು. ಸಮುದಾಯದ ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ತಿಪ್ಪಣ್ಣ ಸಾಹುಕಾರ್ ಬಳಿ, ಬಸವರಾಜ್ ಬೋನಾಳ, ವೀರೇಶ ನಿಷ್ಠಿ ದೇಶಮುಖ, ಶರಣಬಸವ ಅರಕೇರಿ, ಮಲ್ಲಿಕಾರ್ಜುನ ಗೂಡೂರೂ, ಶಿವನಗೌಡ ಬಿರಾದಾರ್, ರಾಜಶೇಖರ ತಂಬಾಕೆ, ಸುರೇಶ್ ವಾಲಿ, ಗುರು ಪೊಲೀಸ್ ಪಾಟೀಲ್, ಶರಬಣ್ಣ ಹೊಸಮನಿ, ಮಲ್ಲಿಕಾರ್ಜುನ ಮುಧೋಳ, ಮಲ್ಲಿಕಾರ್ಜುನ ಗೋಗಿ, ಅಮರೇಶ ಪೊಲೀಸ್ ಪಾಟೀಲ್, ಗುತ್ತಪ್ಪ ದೇಸಾಯಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಆಗ್ರಹ
  • ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ
ಸುರಪುರ : ಹೈಕೋಟ್ ಆದೇಶದಂತೆ ಬಣಜಿಗ ಸಮುದಾಯವನ್ನು ಗ್ರೂಪ್ ಬಿ ಅಡಿಯಲ್ಲಿ ಮರು ವರ್ಗೀಕರಿಸಿ ಉಚ್ಚ ನ್ಯಾಯಾಲಯದ ಆದೇಶದ ಪ್ರಕಾರನ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವಂತೆ ಸಂಬAಧಪಟ್ಟ ಇಲಾಖೆಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಆಗ್ರಹಿಸಿದರು.
ಈ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿ ಮಾತನಾಡಿದ ಕಾರ್ಯಕರ್ತರು, ಬಣಜಿಗ ಸಮುದಾಯವನ್ನು ಉದ್ಯೋಗ ಮೀಸಲಾತಿಗಾಗಿ ಪ್ರವರ್ಗ ೨ಎ (ಗ್ರೂಪ್ ಬಿ) ಅಡಿ ಪರಿಗಣಿಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಮೈಸೂರು ಜಿಲ್ಲೆಯ ಕೊಳ್ಳೆಗಾಲದ ಬಣಜಿಗ ಸಮುದಾಯದ ಶಿಕ್ಷಕಿಯೊಬ್ಬರು ಹೂಡಿದ್ದ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕ ಸದಸ್ಯ ಪೀಠವು ಮಹತ್ವದ ತೀರ್ಪು ನೀಡಿದೆ. ಬಣಜಿಗ ಸಮುದಾಯವನ್ನು ಉದ್ಯೋಗದ ಮೀಸಲಾತಿಗಾಗಿ ಪ್ರವರ್ಗ ಡಿ. ಹಾಗೂ ಶಿಕ್ಷಣದ ಉದ್ದೇಶಕ್ಕಾಗಿ ಪ್ರವರ್ಗ ಬಿ ಅಡಿಯಲ್ಲಿ ವರ್ಗೀಕರಿಸಿರುವುದು ಸಂವಿಧಾನ ಪರಿಚ್ಛೇದದ ಉಲ್ಲಂಘಟನೆಯಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅದಕ್ಕಾಗಿ ಸಂವಿಧಾನ ಪರಿಚ್ಛೇದ ೧೬(೪) ರ ಅಡಿ ಸಮುದಾಯವನ್ನು ಗ್ರೂಪ್ ಡಿ ಬದಲಿಗೆ ಗ್ರೂಪ್ ಬಿ ಅಡಿಯಲ್ಲಿ ಮರು ವರ್ಗೀಕರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದೆ ಎಂದರು.
ನಮ್ಮ ಬಣಜಿಗ ಸಮುದಾಯದವರು ಶೈಕ್ಷಣಿಕವಾಗಿ ಅತಿ ಹಿಂದುಳಿದಿದ್ದು ಪ್ರಸ್ತುತ ಇರುವ ಗೊಂದಲಕಾರಿ ವರ್ಗೀಕರಣದಿಂದಾಗಿ ಸರ್ಕಾರಿ ನೇಮಕಾತಿಯಲ್ಲಿ ಉದ್ಯೋಗದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ಸಂವಿಧಾನದ ಸದಾಶಯಕ್ಕೆ ವ್ಯತಿರಿಕ್ತವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ತಕ್ಷಣ ಮಧ್ಯ ಪ್ರವೇಶಿಸಿ ಹೈಕೋರ್ಟ್ ಆದೇಶದಂತೆ ಬಣಜಿಗ ಸಮುದಾಯವನ್ನು ೧೬(೪) ಅಡಿಯಲ್ಲಿ ಗ್ರೂಪ್ ಡಿ ಬದಲಿಗೆ ಗ್ರೂಪ್ ಬಿ ಅಡಿಯಲ್ಲಿ ಮರು ವರ್ಗೀಕರಿಸಿ ಉಚ್ಚ ನ್ಯಾಯಾಲಯದ ಆದೇಶದ ಪ್ರಕಾರ ಬಣಜಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸಂಬAಧಪಟ್ಟ ಇಲಾಖೆಗೆ ಸೂಕ್ತ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.
ಸಮುದಾಯದ ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ತಿಪ್ಪಣ್ಣ ಸಾಹುಕಾರ್ ಬಳಿ, ಬಸವರಾಜ್ ಬೋನಾಳ, ವೀರೇಶ ನಿಷ್ಠಿ ದೇಶಮುಖ, ಶರಣಬಸವ ಅರಕೇರಿ, ಮಲ್ಲಿಕಾರ್ಜುನ ಗೂಡೂರೂ, ಶಿವನಗೌಡ ಬಿರಾದಾರ್, ರಾಜಶೇಖರ ತಂಬಾಕೆ, ಸುರೇಶ್ ವಾಲಿ, ಗುರು ಪೊಲೀಸ್ ಪಾಟೀಲ್, ಶರಬಣ್ಣ ಹೊಸಮನಿ, ಮಲ್ಲಿಕಾರ್ಜುನ ಮುಧೋಳ, ಮಲ್ಲಿಕಾರ್ಜುನ ಗೋಗಿ, ಅಮರೇಶ ಪೊಲೀಸ್ ಪಾಟೀಲ್, ಗುತ್ತಪ್ಪ ದೇಸಾಯಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net