ಮುಖಂಡ ಸಿಎಂಆರ್ ಶ್ರೀನಾಥ್, ವೇಮಗಲ್ &ನರಸಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಊರಟ ಅಗ್ರಹಾರ ಚೌಡರೆಡ್ಡಿ, ನರಸಾಪುರ ಗ್ರಾಪಂ ಅಧ್ಯಕ್ಷ ಕುಮಾರ್, ಬೆಳ್ಳೂರು ಗ್ರಾಪಂ ಅಧ್ಯಕ್ಷೆ ಎಂ.ಮಮತಾ, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಳ್ಳಿ ಸುರೇಶ್, ನರಸಾಪುರ ಕೆಪಿಎಸ್ ಅಧ್ಯಕ್ಷ ಎಂಟಿಬಿ ಶ್ರೀನಿವಾಸ್, ಜಿಪಂ ಮಾಜಿ ಸದಸ್ಯ ವೆಂಕಟಸ್ವಾಮಿ, ಸಿಎಂಎಂ ಮಂಜುನಾಥ್, ನರಸಾಪುರ ಗ್ರಾಪಂ ಮಾಜಿ ಸದಸ್ಯ ನೌಶಾದ್ ಖಾನ್, ಮುಖಂಡ ಖಾಜಿ ಕಲ್ಲಹಳ್ಳಿ ಹರೀಶ್ಗೌಡ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾಗಲಾಪುರ ಪಾಟೀಲ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವಸಿಮ್, ನರಸಾಪುರ ಗ್ರಾಪಂ ಪಿಡಿಒ ಮುನಿರಾಜು, ಬೆಳ್ಳೂರು ಗ್ರಾಪಂ ಪಿಡಿಒ ಸಂಪರಾಜು ಇದ್ದರು.