ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಸತೀಶ್ ಜಾರಕಿಹೊಳಿ, ಶಿವರಾಜ ತಂಗಡಗಿ, ಜಮೀರ್ ಅಹ್ಮದ್ಖಾನ್, ಸಂಸದರಾದ ರಾಧಾಕೃಷ್ಣ ದೊಡ್ಮನಿ, ಜಿ.ಕುಮಾರ ನಾಯಕ, ಕೆಕೆಆರ್ಡಿಬಿ ಅಧ್ಯ ಡಾ.ಅಜಯಸಿಂಗ್, ಶಾಸಕರಾದ ಬಿ.ಆರ್. ಪಾಟೀಲ್, ಎಂ.ವೈ. ಪಾಟೀಲ್, ಅಲ್ಲಮಪ್ರಭು ಪಾಟೀಲ್, ಖನೀಜ್ ಫಾತಿಮಾ, ಚನ್ನಾರಡ್ಡಿ ಪಾಟೀಲ್ ತುನ್ನೂರ, ಶರಣಗೌಡ ಕಂದಕೂರ, ರಾಜಾ ವೇಣುಗೋಪಾಲ ನಾಯಕ, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಡಾ.ಬಿ.ಜಿ. ಪಾಟೀಲ್, ಹಿಂದುಳಿದ ಜಾತಿಗಳ ಒಕ್ಕೂಟದ ರಾಜ್ಯಾಧ್ಯ ಕೆ.ಎಂ. ರಾಮಚಂದ್ರಪ್ಪ, ಉದ್ಯಮಿಗಳಾದ ಲಿಂಗಾರಡ್ಡಿ ಬಾಸರಡ್ಡಿ, ಅಹಿಂದ ಮುಖಂಡ ಹಣಮೇಗೌಡ ಬೀರನಕಲ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.