ಅಧ್ಯಕ್ಷತೆ ವಹಿಸಿದ್ದ ಬಿಡಿಪಿಸಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಕುರಕೋಟೆ, ವೈದ್ಯ ಡಾ.ಶರಣ ದೇಶಮುಖ ಮಾತನಾಡಿದರು. ಬಿಡಿಪಿಸಿ ಅಧ್ಯಕ್ಷ ಅನಿಲಕುಮಾರ ರಗಟೆ, ಕೋಶಾಧ್ಯಕ್ಷ ಜಗನ್ನಾಥ ಖೂಬಾ, ಕಾರ್ಯದರ್ಶಿ ಅಶೋಕ ನಾಗರಾಳೆ, ಸಹಕಾರ್ಯದರ್ಶಿ ಸುನೀಲಕುಮಾರ ರಾಯವಾಡೆ, ನಿರ್ದೇಶಕರಾದ ಬಸವರಾಜ ಕೋರಕೆ, ವೀರಣ್ಣ ಹಲಶೆಟ್ಟೆ, ವಿವೇಕಾನಂದ ಹೊದಲೂರೆ, ಸುನೀಲ ಹೊಳಕುಂದೆ, ಪುಷ್ಪಾವತಿ ಮಾಮಾ, ಅಧ್ಯಾಪಕರಾದ ರೋಶನ್ ಬಿ., ವಿವೇಕಾನಂದ ಶಿಂಧೆ, ಶ್ರೀನಿವಾಸ ಉಮಾಪುರೆ, ಜಗದೇವಿ ಜವಳಗೆ, ಪ್ರಿಯಾ ಚವ್ಹಾಣ್, ನಾಗರಾಜ್ ನಾಸೆ, ಕೃಷ್ಣ ಗೌಳಿ, ಪ್ರವಿಣ ಬಿರಾದಾರ ಇದ್ದರು. ಗಂಗಾಧರ ಸಾಲಿಮಠ ಸ್ವಾಗತಿಸಿದರು. ಪ್ರಭಾಕರ ನವಗಿರೆ ವಂದಿಸಿದರು. ಸಂಗೀತಾ ಮಹಾಗಾವೆ ನಿರೂಪಣೆ ಮಾಡಿದರು .