ಕೆಜಿಎಫ್: ವಾರದಲ್ಲಿ 5 ದಿನಗಳ ಕೆಲಸಕ್ಕಾಗಿ ಒತ್ತಾಯಿಸಿ ದೇಶಾದ್ಯಂತ ಬ್ಯಾಂಕ್ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರದ ಬಿಸಿ ಕೆಜಿಎಫ್ ನಗರದ ಮೇಲೂ ಬಿದ್ದಿದ್ದರಿಂದ ಎಸ್ಬಿಐ, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಸೇರಿ ರಾಷ್ಟ್ರೀಕೃತ ಬ್ಯಾಂಕ್ಗಳೆಲ್ಲವೂ ಮುಚ್ಚಲ್ಪಟ್ಟಿದ್ದರಿಂದ ಗ್ರಾಹಕರು ತಮ್ಮ ಖಾತೆಗಳಿಂದ ಹಣ ಪಡೆಯಲು ಹರಸಾಹಸ ಪಡುವಂತಾಯಿತು.money