

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು:
ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಯಲು ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (ಐ4ಸಿ) ಸಮಗ್ರ ಕಾರ್ಯವಿಧಾನವನ್ನು ಜಾರಿಗೊಳಿಸಿದ್ದು, ಕಳೆದ ಎರಡು ವರ್ಷದಲ್ಲಿ ₹ 56,087 ಕೋಟಿ ಸೈಬರ್ ವಂಚಕರ ಪಾಲಾಗಿದೆ.
32 ಲಕ್ಷ ದೂರು:
ಸೈಬರ್ ಪ್ರರಕಣಕ್ಕೆ ವಿಶೇಷ ಆಧ್ಯತೆ:
ಅಂತರ್ ರಾಜ್ಯ ಸಮನ್ವಯ ಮತ್ತು ಡಿಜಿಟಲ್ ಫೋರೆನ್ಸಿಕ್ ಸಾಮರ್ಥ್ಯಗಳನ್ನು ಬಲಪಡಿಸಲು ಕೇಂದ್ರ ಸರ್ಕಾರವು ಅತ್ಯಾಧುನಿಕ ಸೈಬರ್ ವಂಚನೆ ತಡೆ ಕೇಂದ್ರ (ಸಿಎ್ಎಂಸಿ) ಸ್ಥಾಪಿಸಿದೆ. ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳು, ಹಣಕಾಸು ಸಂಸ್ಥೆ, ದೂರಸಂಪರ್ಕ ಸೇವಾ ಪೂರೈಕೆದಾರರು, ಐಟಿ ಮಧ್ಯವರ್ತಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು ಜಾರಿ ಸಂಸ್ಥೆಗಳ ಪ್ರತಿನಿಧಿಗಳು ಸೈಬರ್ ಅಪರಾಧ ತನಿಖೆಗೆ ನೆರವಾಗುವ ನಿಟ್ಟಿನಲ್ಲಿ ವಿವಿಧ ರಾಜ್ಯಗಳ ನಡುವಿನ ಅಪರಾಧ ಜಾಲಗಳ ವಿಶ್ಲೇಷಣೆ ನಡೆಸಲಾಗುತ್ತಿದೆ. ಇದರ ಫಲವಾಗಿ 29,837ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖಾ ನೆರವಿಗಾಗಿ 2.33 ಲಕ್ಷಕ್ಕೂ ಹೆಚ್ಚು ವಿನಂತಿಗಳು ಸ್ವೀಕರಿಸಲಾಗಿದೆ.
ಸೈಬರ್ ಹಾಟ್‌ಸ್ಪಾಟ್: