ದಲಿತ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್.ಸಿ. ಸಿದ್ಧಲಿಂಗಯ್ಯ, ರಾಜ್ಯ ಆದಿಜಾಂಬವ ಸಂಘದ ಕಾರ್ಯಾಧ್ಯಕ್ಷ ಜಂಬೂದೀಪ ಸಿದ್ದರಾಜು, ಶ್ರೀ ಕಲ್ಯಾಣಸಿರಿ ಬಂತೇಜಿ, ಶ್ರೀ ಸಿದ್ಧರಾಮ ಶಿವಯೋಗಿ ಸ್ವಾಮೀಜಿ, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪುರುಷತ್ತೋಮ್, ಡಿಎಸ್‌ಎಸ್ ಮುಖಂಡ ಡಿ.ಜಿ. ಸಾಗರ್ ಸೇರಿ ಇತರ ಮುಖಂಡರಿದ್ದರು.