‘ಜಲಶಕ್ತಿ ಡಾಟಾ ಮ್ಯಾನೇಜ್‌ಮೆಂಟ್ ಸಿಸ್ಟಂ’ ಇ-ಪೋರ್ಟಲ್, ಅಣೆಕಟ್ಟುಗಳ ಸುರಕ್ಷತಾ ಮಾರ್ಗಸೂಚಿ ‘ಕೈಪಿಡಿ’ಯನ್ನು ಬಿಡುಗಡೆ ಮಾಡಲಾಯಿತು. ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ಭೂಷಣ್ ಚೌಧರಿ, ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಸುಬೋಧ್ ಯಾದವ್, ಕೇಂದ್ರ ಜಲ ಆಯೋಗದ ಮುಖ್ಯಸ್ಥ ಅನುಪಮ್ ಪ್ರಸಾದ್, ಬೃಹತ್ ಅಣೆಕಟ್ಟು ಅಂತಾರಾಷ್ಟ್ರೀಯ ಆಯೋಗದ ಅಧ್ಯಕ್ಷ ಡಿ.ಕೆ.ಶರ್ಮಾ, ಭಾರತೀಯ ವಿಜ್ಞಾನ ಸಂಸ್ಥೆಯ ಡೀನ್ ಪ್ರೊ.ಸತ್ಯಂ ಸುವಾಸ್, ರಾಷ್ಟ್ರೀಯ ತಜ್ಞರು, ನೀತಿ ನಿರೂಪಕರು, ಸಂಶೋಧಕರು, ಶಿಕ್ಷಣ ತಜ್ಞರು, ಪಾಲುದಾರರು ಮತ್ತಿತರರಿದ್ದರು.