

ಪ್ರಮುಖ ಮುಖ್ಯಾಂಶಗಳು
ಈಡಿಗ, ಬಿಲ್ಲವ ಸೇರಿದಂತೆ 26 ಪಂಗಡಗಳ ಬಹುದಿನಗಳ ಬೇಡಿಕೆಯಂತೆ ಬೆಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆ ಪ್ರತಿಷ್ಠಾಪನೆಗೆ ನಿವೇಶನ ನೀಡಲು ಸಮ್ಮತಿಸಿದ್ದು, ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಸಂಪುಟ ಪುನಾರಚನೆಯ ವೇಳೆ ಬೇಳೂರು ಗೋಪಾಲಕೃಷ್ಣ ಅವರಿಗೆ ಈಡಿಗ ಕೋಟಾದಲ್ಲಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಅಧ್ಯರಾದ ಮಲ್ಲಿಕಾರ್ಜುನ ರ್ಖಗೆಯವರಲ್ಲಿ ಮನವಿ ಮಾಡಲಾಗುವುದು.
ಡಾ.ಪ್ರಣವಾನಂದ ಸ್ವಾಮೀಜಿ,
ಬ್ರಹ್ಮಶ್ರೀ ನಾರಾಯಣಗುರು ಶಕ್ತೀಪಿಠ, ಚಿತ್ತಾಪುರ.