ವಿಧಾನ ಪರಿಷತ್ ಮಾಜಿ ಸದಸ್ಯ ಮೇದಪ್ಪ, ಶಾಂತಳ್ಳಿ ಒಕ್ಕೂಟದ ಅಧ್ಯಕ್ಷ ಪ್ರವೀಣ್‌ಕುಮಾರ್ ಹಾಗೂ ವಲಯ ಮೇಲ್ವಿಚಾರಕ ಲಕ್ಷ್ಮಣ್ ಉಪಸ್ಥಿತರಿದ್ದರು. ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ವತಿಯಿಂದ ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜ್ಞಾನದೀಪಾ ಶಿಕ್ಷಕಿಯಾಗಿ ಆಯ್ಕೆಯಾದ ಅಶ್ವಿನಿ ಅವರಿಗೆ ನೇಮಕಾತಿ ಪತ್ರವನ್ನು ವಿತರಿಸಲಾಯಿತು.