ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವರ್ಷಾ ಜಾನೆ, ಉಪ ಮೇಯರ್ ತೃಪ್ತಿ ಲಾಖೆ, ಸಾರ್ವಜನಿಕ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯೆ ಅನುಪಮಾ ಕಮಕನೂರ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಯಾಜ್ ಖಾನ್, ಪಾಲಿಕೆ ಸದಸ್ಯೆ ರೇಣುಕಾ, ಕೆ.ಯು.ಐ.ಡಿ.ಎಫ್.ಸಿ ಅಧೀಕ್ಷಕ ಅಭಿಯಂತರ ಆರ್.ಪಿ.ಜಾಧವ್ ಇತರರಿದ್ದರು.