ಕೃಷಿ ಹೊಂಡದಲ್ಲಿ ಮುಳುಗಿ ಸಾವು

Death by drowning in a farm pond
Death by drowning in a farm pond
Published on
ಮುಳಬಾಗಿಲು: ತಾಲೂಕಿನ ಕಾಂತರಾಜ ಸರ್ಕಲ್​ ಸಮೀಪದ ಕೃಷಿ ಹೊಂಡದಲ್ಲಿ ಮುಳುಗಿ ಎನ್​.ವಡ್ಡಹಳ್ಳಿ ಶೇಖರ್​ (35) ಎಂಬುವರು ಭಾನುವಾರ ಮೃತಪಟ್ಟಿದ್ದಾರೆ. ಕೃಷಿ ಹೊಂಡದಲ್ಲಿ ಮುಳುಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಿಯರು ರಕ್ಷಣೆಗೆ ಮುಂದಾದರೂ ಪ್ರಯೋಜನವಾಗಲಿಲ್ಲ. ಬಳಿಕ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮುಳಬಾಗಿಲು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿದ್ದು, ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net