ಬರಗಾಲ ಘೋಷಿಸಿ, ಹರಿಹಾರ ನೀಡಿ

 ಕಲಬುರಗಿ ಜಿಲ್ಲೆ ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿ, ಎಕರೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಚಿತ್ತಾಪುರದಲ್ಲಿ ತಹಸೀಲ್ದಾರ್​ ನಾಗಯ್ಯ ಹಿರೇಮಠ ಅವರಿಗೆ ಬಿಜೆಪಿ ಮುಖಂಡರು ಮನವಿಪತ್ರ ಸಲ್ಲಿಸಿದರು. ರಮೇಶ ಬೊಮ್ಮನಳ್ಳಿ, ರವೀಂದ್ರ ಸಜ್ಜನಶೆಟ್ಟಿ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಆನಂದ ಪಾಟೀಲ್​ ಇತರರಿದ್ದರು.

Published on
ಚಿತ್ತಾಪುರ:
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net