ತುರುವೇಕೆರೆಯನ್ನು ಬರ ಪೀಡಿತ ತಾಲೂಕು ಎಂದು ಘೋಷಿಸಿ-drought

ತುರುವೇಕೆರೆ ಪ್ರವಾಸಿ ಮಂದಿರದಲ್ಲಿ -droughtಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ತ್ಯಾಗರಾಜು, ಮುಖಂಡರಾದ ವೆಂಕಟಾಪುರ ಯೋಗೀಶ್​, ವಿಶ್ವನಾಥ್​, ಕಾಂತರಾಜು, ರಾಮಕೃಷ್ಣಪ್ಪ, ಬಸವರಾಜು ಇದ್ದರು.
ತುರುವೇಕೆರೆ ಪ್ರವಾಸಿ ಮಂದಿರದಲ್ಲಿ -droughtಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ತ್ಯಾಗರಾಜು, ಮುಖಂಡರಾದ ವೆಂಕಟಾಪುರ ಯೋಗೀಶ್​, ವಿಶ್ವನಾಥ್​, ಕಾಂತರಾಜು, ರಾಮಕೃಷ್ಣಪ್ಪ, ಬಸವರಾಜು ಇದ್ದರು.
Published on
ತುರುವೇಕೆರೆ :ತಾಲೂಕಿನಲ್ಲಿ ಮಳೆ ಕೊರತೆ ಉಂಟಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು.
ಪಟ್ಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಮುಂಗಾರು ಮಳೆ ಸಮರ್ಪಕವಾಗಿ ಬೀಳದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕಿನಲ್ಲಿ ಬರದ ಛಾಯೆ ಆವರಿಸಿದೆ. ಮಳೆ ಇಲ್ಲದೆ ಬೋರ್​ವೆಲ್​ನಲ್ಲಿ ಈಗಾಗಲೇ ಅಂತರ್​ ಜಲ ಕುಸಿದಿದ್ದು,
ರೈತರು ಕೃಷಿಗೆ ನೀರಿನ ಲಬ್ಯತೆ ಇಲ್ಲದೆ ಕಷ್ಟ್ಟಪಟ್ಟು ಬೆಳಸಿದ ತೆಂಗು, ಅಡಿಕೆ ತೊಟಗಳು ಒಣಗುತ್ತಿವೆ ಎಂದರು. ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಭವಣೆ ಉಂಟಾಗಿದೆ. ಮಳೆ ಬಾರದೆ ಮುಂಗಾರು ಬೆಳೆ ಸಂಪೂರ್ಣ ವಿಪಲವಾಗಿದೆ. ಮುಖ್ಯಮಂತ್ರಿಗಳು ಬರಪೀಡಿತ ತಾಲೂಕು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.-drought
ಮಾಜಿ ಪ್ರದಾನಿ ಎಚ್​.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನರಾಗಿದ್ದ ಸಂದರ್ಭದಲ್ಲಿ ರಾಜಕೀಯ ಹೊರತು ಪಡಿಸಿ ಎಲ್ಲ ಮುಖಂಡರು ರಾಜ್ಯದ ಜನರು ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜು.30ರಂದು ಚೆನ್ನಮ್ಮ ಅವರ ವೈಕುಂಠ ಸಮಾರಾಧನೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net