ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ರಕ್ಷಣಾ ಸಮಿತಿ ಅಧ್ಯಕ್ಷ ಸಿ. ಶ್ರೀನಿವಾಸ್ ಮಾತನಾಡಿ, ಪುರಸಭೆಯಲ್ಲಿ ಅರ್ಹ ಅರ್ಜಿದಾರರು ನೇರವಾಗಿ ಬಂದರೆ ಖಾತೆಗಳಾಗುವುದಿಲ್ಲ. ಮಧ್ಯವರ್ತಿಗಳು, ಪ್ರಭಾವಿಗಳ ಮೂಲಕ ಬಂದರೆ ಅಧಿಕಾರಿಗಳು ಮೂರೇ ದಿನಕ್ಕೆ ಖಾತೆ ಮಾಡಿಕೊಡುತ್ತಾರೆ ಎಂದು ಆರೋಪಿಸಿದರು. ಸಾರ್ವಜನಿಕರಿಗೆ ಅಧಿಕಾರಿಗಳ ಕಡೆಯಿಂದ ಆಗಿರುವ ಸಮಸ್ಯೆ ಶ್ರೀ ಬಗೆಹರಿಸುವುದರ ಜತೆಗೆ, ಮುಂದೆ ಇಂತಹ ಸಮಸ್ಯೆಯಾಗದಂತೆ ಕ್ರಮ ವಹಿಸುತ್ತೇವೆ ಎಂದು ಪುರಸಭೆ ಅಧ್ಯೆ ಎಸ್.ಭವ್ಯಾಮಹೇಶ್ ಅವರು ಮನವಿ ಮಾಡಿಕೊಂಡ ನಂತರ ಪ್ರತಿಭಟನೆ ಕೈಬಿಟ್ಟರು.