371(ಜೆ) ಕಾಯ್ದೆಯಡಿ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಉದ್ಯೋಗದೃಷ್ಟಿಯಿಂದ ಹಿಂದುಳಿದ ಪ್ರದೇಶವೆಂದು ಘೋಷಿಸಲಾಗಿದೆ. ರಾಯಚೂರು, ಯಾದಗಿರಿ, ಕಲಬುರ್ಗಿ, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬುಡಕಟ್ಟು ಸಮುದಾಯವಾದ ವಾಲ್ಮೀಕಿ ನಾಯಕ ಸಮುದಾಯ ವಾಸವಿದೆ ಈ ಭಾಗದ ವಾಲ್ಮೀಕಿ ಸಮುದಾಯಕ್ಕೂ ಪೌಷ್ಠಿಕ ಆಹಾರ ಕಿಟ್ ವಿತರಿಸಲು ಒತ್ತಾಯಿಸಿದರು.