ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಜಿ.ಪಂ.ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡ ಕಂದಹಳ್ಳಿ ನಂಜುಂಡಸ್ವಾಮಿ, ಆದರ್ಶ ಕಾಲೇಜಿನ ಪ್ರಾಂಶುಪಾಲ ತಿಮ್ಮರಾಜು, ಉಪಪ್ರಾಂಶುಪಾಲ ಬಿ.ಎಸ್. ವಿನಯ್ ಕುದೇರು ಕಾಲೇಜಿನ ಪ್ರಾಂಶುಪಾಲ ಶಿವಪ್ರಕಾಶ್ ಸೇರಿದಂತೆ ಅನೇಕರು ಇದ್ದರು.