ಎಇಇ ಶರಣಬಸವ, ನಿರ್ಮಿತಿ ಕೇಂದ್ರದ ಅಧಿಕಾರಿ ಕಿರಣಕುಮಾರ, ಉಪ ತಹಸೀಲ್ದಾರ್ ಬಸವರಾಜ ಸಜ್ಜನ್, ಬಿಇಒ ಈರಪ್ಪ ಕನ್ನಳ್ಳಿ, ಸಿಡಿಪಿಒ ಶರಣಬಸವ, ಪಿಡಿಒ ಮಲ್ಲಿಕಾರ್ಜುನ ಸಜ್ಜನ್, ಅನುರಾಧ, ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶಚಂದ್ರ ಕಟಕಟಿ, ಅಜಯರಡ್ಡಿ ಎಲ್ಹೇರಿ, ಮಹೇಂದ್ರರಡ್ಡಿ ಕಂದಕೂರ, ಈಶ್ವರ ನಾಯಕ, ಮಲ್ಲಿಕಾರ್ಜುನ ಅರುಣಿ, ಆನಂದ ವಡವಟ, ನರಸಿಂಹಲು ಚಿಂತಗುಅಟಾ, ಆನಂದ ಶಿಳ್ಳೆ, ನಾರಾಯಣ ಕೊಂಕಲ್, ಭೀಮರಾಯ ಕೊಂಕಲ್, ಶರಣಗೌಡ ಗುಂಜನೂರ, ಮೋದಿನ್ಸಾಬ ಗುಂಜನೂರ, ಬಸವರಾಜ ಹಳ್ಳಿ, ಬುಗ್ಗಾರಡ್ಡಿ ಧರ್ಮಾಪೂರ, ಚಿನ್ನಾಕರ ಗ್ರಾಮದ ಶರಣಗೌಡ ಚಂದಾನೂರ, ಶರಣಗೌಡ ಚಿನ್ನಾಕಾರ, ಸಿದ್ದಪ್ಪಗೌಡ ಹಳಿಮನಿ, ವಿಜಯರಡ್ಡಿ, ಪ್ರವಿಣ, ಗೋಪಾಳಪುರ ಗ್ರಾಮದ ಅನಂತರಡ್ಡಿ, ಆನಂದ, ಹಣಮರಡ್ಡಿ, ಮಹಾದೇವಪ್ಪ, ಸೂಗಪ್ಪ ಸಾಹು ಗಣಪೂರ, ಮಲ್ಲಣ್ಣ ಗಣಪೂರ, ಜಗದೀಶ್ ಬುರ್ಜ್ ತಾಂಡ, ಬೆಟ್ಟದಳ್ಳಿ ತಾಂಡಾದ ಶಂಕರ ರಾಠೋಡ ಇತರರಿದ್ದರು.