ಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ, ಆಯುಕ್ತ ಗುರುದತ್ತ ಹೆಗೆಡೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕ ಅವಿನಾಶ್ ಮೆನನ್ ರಾಜೇಂದ್ರನ್, ಔಷಧ ಹಾಗೂ ಆಹಾರ ಗುಣಮಟ್ಟದ ಆಯುಕ್ತ ಶ್ರೀನಿವಾಸನ್, ಆಯುಷ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಪಿನ್ ಸಿಂಗ್, ಆಯುಕ್ತ ಸುನೀಲ್ ಪನ್ವಾರ್ ಉಪಸ್ಥಿತರಿದ್ದರು.