ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾಧಿಕ ಹುಸೇನ್ ಖಾನ್, ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ..ಆರ್ ಸೇರಿದಂತೆ ಡಾ. ರಾಜಶೇಖರ ಮಾಲಿಪಾಟೀಲ್, ಡಾ. ನಿಶ್ಯಾಂತ ಪಾಣಿಗಾಂವ, ಡಿಡಿಆರ್‍ಸಿ ಕಾರ್ಯದರ್ಶಿ ಅಬ್ದುಲ್ ವಾಹಿದ್ ಮುನೀರ್, ಅಲಿಂಕೋ ಸಂಸ್ಥೆಯ ಸಿಬ್ಬಂದಿ ಅಭಿಷೇಕಕುಮಾರ, ಆನಂದ ಮತ್ತು ಡಿ.ಡಿ.ಆರ್.ಸಿ ಕಚೇರಿಯ ಸಿಬ್ಬಂದಿಗಳು, ವಿಕಲಚೇತನ ಕ್ಷೇತ್ರದಲ್ಲಿ ಕಾರ್ಯನಿರ್ವಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಹಾಗೂ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಎಂ.ಆರ್.ಡಬ್ಲ್ಯೂ ಅವರು ಉಪಸ್ಥಿತರಿದ್ದರು.