ಸಭೆಯಲ್ಲಿ ತಹಶೀಲ್ದಾರರಾದ ಶ್ರೀಧರ, ಕೃಷ್ಣಮೂರ್ತಿ, ಪ್ರವೀಣ್ ಕುಮಾರ್, ಸಂಜನಾ, ತಾ.ಪಂ.ಇಒಗಳು ಲೋಕೋಪಯೋಗಿ, ಪಂಚಾಯತ್ ರಾಜ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸೆಸ್ಕ್, ಅಗ್ನಿಶಾಮಕ, ಅರಣ್ಯ, ಶಾಲಾ ಶಿಕ್ಷಣ, ಕಾರ್ಮಿಕ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.