8,972 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಓ) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆ ವಿತರಿಸಲಿದ್ದಾರೆ. ಈ ಪ್ರಕ್ರಿಯೆಗೆ ನಾಗರಿಕರು ಸಹಕರಿಸುವಂತೆ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ, ಮತ ಹಕ್ಕು ಕಳೆದುಕೊಂಡರೆ ನಿಮಗೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ ಎಂದು ಸಿಎಂ ಜನರಿಗೆ ಎಚ್ಚರಿಸಿದ್ದಾರೆ.