ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದಿಂದ ಸೋಮವಾರ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಶಿವಾನುಭವ ಗೋಷ್ಠಿ ಮತ್ತು ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರ, ಅಂತಸ್ತು, ಅಷ್ಟ ಐಶ್ವರ್ಯ ಇದ್ದರೆ ಸಾಲದು ನಮ್ಮಲ್ಲಿರುವ ಅರಿಷಡ್ವರ್ಗಗಳನ್ನು ಮೆಟ್ಟಿ ನಿಲ್ಲಲು ಅರಿವಿನ ಅಮೃತ ಉಣಬಡಿಸುವ ಇಂಥ ಶಿವಾನುಭ ಚಿಂತನ ಶಿಬಿರದಲ್ಲಿ ಪಾಲ್ಗೊಂಡಾಗ ಮಾತ್ರ ಅದು ಸಾಧ್ಯವಾಗಲಿದೆ ಎಂದರು.