

ಕೋಲಾರ:
ತೆರಿಗೆ ಇಲಾಖೆಯಿಂದ ನೋಟಿಸ್ ಬಂದಾಗ ತೆರಿಗೆದಾರರು ಆತಂಕಪಡುವ ಅಗತ್ಯವಿಲ್ಲ. ನೋಟಿಸ್ಗೆ ಸಂಬಂಧಿಸಿದಂತೆ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ಇಲಾಖೆಗೆ ಸಲ್ಲಿಸುವ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಮೀರಾ ಪಂಡಿತ್ ತಿಳಿಸಿದರು.
ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು
ಗುತ್ತಿಗೆದಾರ ಹಾಗೂ ಶಿಕ್ಷಣೋದ್ಯಮಿ ವಿ.ಕೃಷ್ಣಾರೆಡ್ಡಿ ಮಾತನಾಡಿ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಉದ್ದೇಶ ವ್ಯಕ್ತಪಡಿಸಿ ಪ್ರತಿ ವರ್ಷ ಇಬ್ಬರು ಬಡ ಹೆಣ್ಣು ಮಕ್ಕಳನ್ನು ಆಯ್ಕೆ ಮಾಡಿಕೊಂಡು ಅವರ ಶಿಕ್ಷಣಕ್ಕೆ ನೆರವು ನೀಡಿ, ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ಉದ್ಯೋಗಕ್ಕೆ ಸೇರುವಂತೆ ಸಹಕಾರ ನೀಡಲಾಗುತ್ತಿದೆ, ಇದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಹೇಳಿದರು.