ಈಗ ಎಸ್‌ಐಆರ್ ನಡೆಯುತ್ತಿದೆ. ಅದು ಸದ್ಯದಲ್ಲೇ ಮುಗಿಯಲಿದೆ. ಕೂಡಲೇ ಜಿಬಿಎ ಚುನಾವಣೆ ನಡೆಸಬೇಕು. ಜಿಪಂ, ತಾಪಂ, ಗ್ರಾಪಂಗಳಲ್ಲಿ ಜನಪ್ರತಿನಿಧಿಗಳು ಇಲ್ಲ. ಆದ್ದರಿಂದ ಎಲ್ಲದಕ್ಕೂ ಶಾಸಕರನ್ನೇ ಅವಲಂಬಿಸಬೇಕಾದ ಸ್ಥಿತಿ ಇದೆ. ಇನ್ನಾದರೂ ಕಾರಣ ಹೇಳದೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.