ಈ ಕಾಮಗಾರಿಯು ನಿಗದಿತ ಅವಧಿಯಲ್ಲಿ ನಿರ್ವಹಿಸಿ ಪೂರ್ಣಗೊಳಿಸಬೇಕು ಮತ್ತು ಉತ್ತಮ ಗುಣಮಟ್ಟದಾಗಿರಬೇಕು ಎಂದು ಕಾರ್ಯಪಾಲಕ ಅಭಿಯಂತರರಿಗೆ ತಾಕೀತು ಮಾಡಿದರು. ಈ ವೇಳೆ ಕಾರ್ಯಪಾಲಕ ಅಭಿಯಂತರ ಎಸ್.ಜಿ.ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಪರಶುರಾಂ, ಕಿರಿಯ ಅಭಿಯಂತರ ಹಣಮಂತ, ಪೌರಾಯುಕ್ತರು ಉಮೇಶ ಚವ್ಹಾಣ್, ಜಿಲ್ಲಾ ನಗರಾಭಿವೃದ್ಧಿ ಕೋಶ ಕಾರ್ಯಪಾಲಕ ಅಭಿಯಂತರ ವಿಶ್ವನಾಥ ಸೇರಿ ಇತರರಿದ್ದರು.