ರಾಮುಗೆ ಅನಾರೋಗ್ಯ ಕಾರಣ ಕೆಲಸಕ್ಕೆ ರಜೆ ಹಾಕಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ. ದಾಬಸ್ಪೇಟೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀೆಗೆ ರವಾನಿಸಿದರು. ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.