ವಿದ್ಯಾಭ್ಯಾಸದಿಂದ ಸಂದರ ಬದುಕು ಸಾಧ್ಯ workshop

ಮುಳಬಾಗಿಲು ಅಮರಜ್ಯೋತಿ workshop ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ತಾಪಂ ಮಾಜಿ ಅಧ್ಯಕ್ಷ ಎಂಎಸ್​ಶ್ರೀನಿವಾಸರೆಡ್ಡಿ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆಎನ್​ರಾಮಚಂದ್ರಪ್ಪ, ಅಮರಜ್ಯೋತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಆರ್​.ಅಶೋಕ್​ ಕುಮಾರ್​, ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಎಚ್​.ವೆಂಕಟಗಿರಿಯಪ್ಪ, ಉದ್ಯಮಿ ರಘು, ಮಂಜುನಾಥ್​ ಇದ್ದರು.

Published on
ಮುಳಬಾಗಿಲು: ಆಸಕ್ತಿಯಿಂದ ವಿದ್ಯಾಭ್ಯಾಸ ಮಾಡಿ ಸುಂದರ ಬದುಕು ಕಟ್ಟಿಕೊಳ್ಳಿ. workshop ಜೀವನದಲ್ಲಿ ರ್ನಿದಿಷ್ಟ ಗುರಿಯೊಂದಿಗೆ ಸಾಗಿ ದೇಶಕ್ಕೆ ಕೊಡುಗೆ ನೀಡಿ ಎಂದು ತಾಪಂ ಮಾಜಿ ಅಧ್ಯಕ್ಷ ಎಂ.ಎಸ್​.ಶ್ರೀನಿವಾಸರೆಡ್ಡಿ ಹೇಳಿದರು.
ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪುನಶ್ಚೇತನ ಕಾರ್ಯಾಗಾರದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶ್ರದ್ಧೆ, ಶಿಸ್ತು, ಸಂಯಮದಿಂದ ವಿದ್ಯಾರ್ಜನೆ ಮಾಡಿ, ಮತೊಬ್ಬರಿಗೆ ಆದರ್ಶಪ್ರಾಯರಾಗಿ ಬದುಕಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್​. ರಾಮಚಂದ್ರಪ್ಪ ಮಾತನಾಡಿ, ಮಕ್ಕಳ ಅಭಿವೃದ್ಧಿಗೆ ಇಲಾಖೆ ಆದ್ಯತೆ ಕೊಡುತ್ತಲೇ ಬರುತ್ತಿದ್ದು, ಪ್ರತಿಯೊಬ್ಬರೂ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡು ಒಳ್ಳೆಯ ವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net