ಅಧ್ಯಯನದ ಭಾಗವಾಗಿ ಪ್ರತಿ ಆಯ್ದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರು, ಮುಖ್ಯಶಿಕ್ಷಕರು ಹಾಗೂ ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಬೇಕು. ಪ್ರತಿ ತರಗತಿಯ ತಲಾ ಐವರು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯಿಂದ ಮಾಹಿತಿ ಪಡೆಯಬೇಕು. ಕ್ಷೇತ್ರಮಟ್ಟದ ಮೇಲ್ವಿಚಾರಣೆ ಮತ್ತು ಸಂಯೋಜನೆಗೆ ಬಿಆರ್‌ಪಿ, ಸಿಆರ್‌ಪಿ ಹಾಗೂ ಶಿಕ್ಷಣಾಧಿಕಾರಿಗಳ ಸಹಕಾರ ಪಡೆಯಲು ಸೂಚಿಸಲಾಗಿದೆ.