

ಪ್ರಮುಖ ಮುಖ್ಯಾಂಶಗಳು
ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನೌಕರರ ರಾಜ್ಯಮಟ್ಟದ ೬ನೇ ಐಕ್ಯತೆ ಸಮಾವೇಶವನ್ನು ಆ.೨೮ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ ತಿಳಿಸಿದರು.