ನಾದ ಕೆಡಿ ಸಂಸ್ಥಾನ ಮಠದ ಶಿವಾನಂದ ಶಿವಾಚಾರ್ಯರರು, ಗೋಳಸಾರದ ಅಭಿನವ ಪುಂಡಲಿಂಗ ಶಿವಯೋಗಿಗಳು, ನಿರ್ದೇಶಕ ಪ್ರಭುಗೌಡ ದೇಸಾಯಿ, ನಂದಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಉಪ್ಪಾರ, ಜಗದೀಶ ಕ್ಷತ್ರಿ ಮಾತನಾಡಿದರು. ರಾಮನಗೌಡ ಪಾಟೀಲ ಗ್ರಾ.ಪಂ ಅಧ್ಯಕ್ಷ ಸಿದರಾಯ ಐರೋಡಗಿ, ದಯಾಸಾಗರ ಪಾಟೀಲ, ಮಲ್ಲನಗೌಡ ಪಾಟೀಲ ಗೋಳಸಾರ, ಹಣಮಂತರಾಯಗೌಡ ಪಾಟೀಲ ಶಿರಶ್ಯಾಡ, ಬಸವರಾಜ ಅಂಕದ, ಬಸವರಾಜ ಬಿರಾದಾರ, ಅನೀಲ ಅಳ್ಳಗಿ, ಸಿದ್ರಾಮಗೌಡ ಬಿರಾದಾರ, ಶ್ರೀಮಂತ ಖಸ್ಕಿ, ಚಂದ್ರಶೇಖರ ತೆಗ್ಗೆಳ್ಳಿ, ಸಂಗನಬಸಪ್ಪ ಸಜ್ಜನ, ಶಿವಾನಂದ ಅಣ್ಣೆಪ್ಪನವರ, ನಾಗರಾಳ, ಬಸುಗೌಡ ಪಾಟೀಲ ಮತ್ತಿತರರಿದ್ದರು.