ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ. ಸುಶೀಲಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಜಿಪಂ ಸಿಇಒ ರಾಹುಲ್ ಸಂಕನೂರ, ಮುಖ್ಯ ಯೋಜನಾ ನಿರ್ದೇಶಕಿ (ಪ್ರಭಾರ) ಮಧುಮತಿ, ವಿಜಯಕುಮಾರ ಕಟ್ಟಿಮನಿ, ಸೋಮಶೇಖರ ಹಿರೇಮಠ, ನರಸಿಂಹಲು ಕುಂಬಾರ, ನಿರ್ಮಲಾ ಬರಗಾಲೆ, ಸುರೇಶ ತಿಪ್ಪಶೆಟ್ಟಿ ಇತರರಿದ್ದರು.