ನಂತರ ಶ್ರೀಗಳು ವಿದ್ಯಾರ್ಥಿಗಳ ಮಧ್ಯೆ ನಿಂತು ಓಂಕಾರ ಹಾಗೂ ಕೆಲ ಶ್ಲೋಕಗಳನ್ನು ಹೇಳಿಕೊಟ್ಟರು. ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಕಬ್ಬಳಿ ಶಾಖಾ ಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಶಾಸಕ ಸಿ.ಎನ್.ಬಾಲಕೃಷ್ಣ, ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ, ಹಿರಿಯ ಸಾಹಿತಿ ತಮ್ಮಣ್ಣಗೌಡ, ಮುಖ್ಯ ಶಿಕ್ಷಕ ಟಿ.ತಿಮ್ಮೇಗೌಡ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.