

ಬೆಳಗಾವಿ:
ಕಾರ್ಮಿಕ ರಾಜ್ಯ ವಿಮಾ ಸಂಸ್ಥೆ (ಇಎಸ್‌ಐ) ವಿಭಾಗೀಯ ಅಥವಾ ಉಪಪ್ರಾದೇಶಿಕ ಕಚೇರಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರೀಯ ವಿದ್ಯಾಲಯ ಹಾಗೂ ನವೋದಯ ಶಾಲೆ ಆರಂಭಿಸಿಲು ಆಗ್ರಹಿಸಿ ಕೇಂದ್ರದ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಮತ್ತು ಪ್ರಲ್ಹಾದ ಜೋಶಿ ಅವರಿಗೆ
ವಿಭಾಗೀಯ ಅಥವಾ ಉಪ ಪ್ರಾದೇಶಿಕ ಕಚೇರಿ ಸ್ಥಾಪಿಸುವ ಅಗತ್ಯವಿದೆ ಎಂದು ವಿನಂತಿಸಿದರು. ಮನವಿಗೆ ಸ್ಪಂದಿಸಿದ ಸಚಿವ ಡಾ.ಮನ್ಸುಖ್ ಮಾಂಡವಿಯಾ, ಶೀಘ್ರ
ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.