ಮೇ 17ರಿಂದ 19ರೊಳಗೆ ಫಲಿತಾಂಶ ಪ್ರಕಟಿಸುವ ಗುರಿಯೊಂದಿಗೆ ಮೌಲ್ಯಮಾಪನ ಆರಂಭಿಸಲಾಗಿತ್ತು. ಆದರೆ, ಉಪನ್ಯಾಸಕರು ಜನಗಣತಿಯಲ್ಲಿ ತೊಡಗಿಸಿಕೊಂಡಿರುವ ಕಾರಣ 2ರಿಂದ 3 ದಿನಗಳ ವಿಳಂಬವಾಗಲಿದೆ. ಮೌಲ್ಯಮಾಪನ ಕಾರ್ಯವು ಮೇ 19ರಂದು ಪೂರ್ಣಗೊಳ್ಳುವ ನಿರೀಕ್ಷೆ ಹೊಂದಾಗಿದೆ. ಮೇ 21 ಅಥವಾ 22ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿದು ಬಂದಿದೆ.